ಫ್ಯಾನ್ ಪೇಜ್

Fan ಪೇಜ್ ತೆರೆದು ರೌಡಿ ಸಂಸ್ಕೃತಿ ಉತ್ತೇಜಿಸಲು ಯತ್ನ: 8 ಮಂದಿ ವಿರುದ್ಧ ರೌಡಿಶೀಟ್ ತೆರೆದು ಬಿಸಿ ಮುಟ್ಟಿಸಿದ ಪೊಲೀಸರು..!
ರಾಜ್ಯ

Fan ಪೇಜ್ ತೆರೆದು ರೌಡಿ ಸಂಸ್ಕೃತಿ ಉತ್ತೇಜಿಸಲು ಯತ್ನ: 8 ಮಂದಿ ವಿರುದ್ಧ ರೌಡಿಶೀಟ್ ತೆರೆದು ಬಿಸಿ ಮುಟ್ಟಿಸಿದ ಪೊಲೀಸರು..!

ಬೆಂಗಳೂರು ದಕ್ಷಿಣ ವಿಭಾಗದಲ್ಲಿನ ರೌಡಿಶೀಟರ್​​ ಆಗಿರುವ ವಿಲ್ಸನ್ ಗಾರ್ಡನ್ ನಾಗ ಮತ್ತು ಮೃತ ರೌಡಿಶೀಟರ್​ ಸಿದ್ಧಾಪುರ ಮಹೇಶನ ತರಹೇವಾರಿ ವೀಡಿಯೋ, ಫೋಟೋಗಳಿಗೆ ಸಿನಿಮಾ ಡೈಲಾಗ್‌ಗಳನ್ನು ಸೇರಿಸುತ್ತಿದ್ದ ಆರೋಪಿಗಳು‌, ಅವುಗಳಿಗೆ ಬಾಸ್, ಕಿಂಗ್, ಅಣ್ಣ ಎಂದು ಶೀರ್ಷಿಕೆ ನೀಡಿ ಹೀರೋಗಳಾಗಿ ಬಿಂಬಿಸುತ್ತಿದ್ದರು.

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!
ರಾಜ್ಯ

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!

ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ.