ವಾಹನಗಳಿಗೆ ಫ್ಯಾನ್ಸಿ ನಂಬರ್ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು ‘ಕೆಎ 04 ಎನ್ಡಿ’ ಸರಣಿಗೆ ಅರ್ಜಿ ಆಹ್ವಾನಿಸಿದೆ.