ಫ್ಯಾನ್ಸ್ ವಾರ್

'ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು': ದರ್ಶನ್-ಸುದೀಪ್ ಫ್ಯಾನ್ಸ್ ವಾರ್ ಕುರಿತು ಶಿವಣ್ಣ ಖಡಕ್ ಮಾತು!
ಫ್ಯಾನ್ಸ್ ವಾರ್ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟ-ನಟಿಯರು, ನಿರ್ದೇಶಕರು ಮಾತನಾಡಿದ್ದು ಫ್ಯಾನ್ಸ್ ವಾರ್ ಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ 'ಫ್ಯಾನ್ಸ್' ವಾರ್! 2011ರ ಹಳೆಯ ಫೋಟೋ ವೈರಲ್ ಮಾಡಿ, ವಿಜಯಲಕ್ಷ್ಮಿಗೆ ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು
ದರ್ಶನ್ ಮೇಲೆ ಕೇಸ್ ಬಿದ್ದು, ನಿಮ್ಮ ಸಂಸಾರ ಬೀದಿಗೆ ಬೀಳುವ ಸ್ಥಿತಿಯಲ್ಲಿತ್ತು. ಆಗ ನಿಮಗೆ ಬೆಂಬಲವಾಗಿ ನಿಂತಿದ್ದು ಇದೇ ಕಿಚ್ಚ ಸುದೀಪ್ ಅನ್ನೋದನ್ನ ಮರೀಬೇಡಿ.

ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಕೀಳುಮಟ್ಟದ ಪೋಸ್ಟ್: ದರ್ಶನ್ ಅಭಿಮಾನಿಗಳ ವಿರುದ್ಧ ಅಪ್ಪು ಫ್ಯಾನ್ಸ್ ದೂರು!
IPL 2024 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ವಿಚಾರ ಮುಂದಿಟ್ಟುಕೊಂಡು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಕುರಿತು ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ’, ಗೌರವ ಯಾವಾಗಲೂ ಪರಸ್ಪರ ಅಲ್ವಾ?: ಮೌನ ಮುರಿದ ಯುವ ರಾಜ್‌ಕುಮಾರ್
‘ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ

