ದೇಶಕಂಪನಿಗಳ ಮೇಲಿನ ದಾಳಿ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ: ಫ್ಯಾಬ್ ಇಂಡಿಯಾ ವಿವಾದದ ಬಗ್ಗೆ ಕಾಂಗ್ರೆಸ್
ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಕೆಲವು ಕಂಪನಿಗಳು ಜಾಹಿರಾತುಗಳನ್ನು ಪ್ರಕಟಿಸುತ್ತಿದ್ದು, ಬಿಜೆಪಿ ಸಂಸದರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.