ವಿದೇಶಪುಟಿನ್ಗೆ ದೊಡ್ಡ ಹಿನ್ನಡೆ: ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಸಾವು; ಉಕ್ರೇನ್ ಕೈವಾಡ ಶಂಕೆ!
ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ವಿನಾಶಕಾರಿ ಬಾಂಬ್ ಸ್ಫೋಟ ಸಂಭವಿಸಿದ್ದು, ರಷ್ಯಾದ ಹಿರಿಯ ಜನರಲ್ ಸಾವನ್ನಪ್ಪಿದ್ದಾರೆ. ರಷ್ಯಾದ ಜನರಲ್ ಕಾರಿನ ಕೆಳಗೆ ಸ್ಫೋಟಕಗಳನ್ನು ಇರಿಸಲಾಗಿದ್ದು, ಇದು ಪ್ರಬಲ ಸ್ಫೋಟಕ್ಕೆ ಕಾರಣ ಎಂದು ತನಿಖೆಗಳು ಬಹಿರಂಗಪಡಿಸಿವೆ.