ರಾಜ್ಯಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ಫ್ಯಾಶನ್ ಉಡುಪುಗಳ ತಯಾರಿ; ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ...
ತಮಿಳುನಾಡು ಮೂಲದ ಗಾರ್ಮೆಂಟ್ ಸಂಶೋಧನಾ ಕಂಪನಿಯು ಮರುಬಳಕೆಯ PET-ಪಾಲಿಥಿಲೀನ್ ಟೆರೆಫ್ತಾಲೇಟ್ ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಬಟ್ಟೆಗಳ ಉತ್ಪಾದನೆ ಮತ್ತು ಖರೀದಿಯನ್ನು ಜನಪ್ರಿಯಗೊಳಿಸಲು ಮತ್ತು ಜನರಿಗೆ ಆರ್ಥಿಕಸ್ನೇಹಿಯಾಗಿಸಲು ಪ್ರಯತ್ನಿಸುತ್ತಿದೆ.