ರಾಜ್ಯಹನಿಟ್ರ್ಯಾಪ್: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್ ಡಿಸೈನರ್ ಬಂಧನ!
ಫ್ಯಾಶನ್ ಡಿಸೈನರ್ ಆಗಿರುವ ದೀಪಾ, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಬಳಿಕ ಲಾಡ್ಜ್ಗೆ ಕರೆಸಿ ಅವರ ಬಳಿ ಇದ್ದ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು.