ಫ್ಯೂಮಿಯೊ ಕಿಶಿದ ಅವರು ಜಪಾನ್ನ ಮುಂದಿನ ಪ್ರಧಾನಿಯಾಗಲಿದ್ದಾರೆ. ಆಡಳಿತ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಬಂದ ಫಲಿತಾಂಶದ ಪ್ರಕಾರ ಫ್ಯೂಮಿಯೊ ಕಿಶಿದ ಅವರು ಜಪಾನ್ ನ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.