ಪ್ರಧಾನ ಸುದ್ದಿಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಮಹಿಳೆಯ ವಿವಸ್ತ್ರಗೊಳಿಸಿ ಶೋಧಕ್ಕೆ ಯತ್ನ!
ಜರ್ಮನಿಯ ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಮೂಲದ ಮಹಿಳೆಯನ್ನು ಅಪಮಾನಗೊಳಿಸಲಾಗಿದ್ದು, ಮಹಿಳೆಯನ್ನು ವಿವಸ್ತ್ರಗೊಳಿಸಿ ಶೋಧ ನಡೆಸಲು ಅಲ್ಲಿನ ಅಧಿಕಾರಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.