ಫ್ರಾನ್ಸ್ ಅಧ್ಯಕ್ಷ

ಯುಕ್ರೇನ್-ರಷ್ಯಾ ಯುದ್ಧ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ
ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ಹೊಸ ಉಪಕ್ರಮಗಳ ನಡುವೆಯೇ ಉಭಯ ನಾಯಕರು ಫೋನ್ ಸಂಭಾಷಣೆ ನಡೆಸಿದ್ದಾರೆ.

ಜಿ20 ಶೃಂಗಸಭೆ: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ, ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿ
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆಗೆ ಬಾಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಬದಿಯಲ್ಲಿ ಎರಡನೇ ದಿನವಾದ ಇಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್ ಮೇಲೆ ಮೊಟ್ಟೆ ಎಸೆತ: ಅದೃಷ್ಟವಶಾತ್ ಒಡೆಯದ ಮೊಟ್ಟೆ!
ಮೆಕ್ರಾನ್ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭ ಓರ್ವ ವ್ಯಕ್ತಿ ಮೆಕ್ರಾನ್ ಅವರ ಕಪಾಳಕ್ಕೆ ಬಾರಿಸಿದ್ದ.

ಮ್ಯಾಕ್ರನ್ ವ್ಯಂಗ್ಯ ಚಿತ್ರ ಕುರಿತು ಹೇಳಿಕೆ: ಫ್ರಾನ್ಸ್ ಪ್ರಧಾನಿ ವಿರುದ್ಧ ಇಮ್ರಾನ್ ತೀವ್ರ ಆಕ್ರೋಶ!
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಉದ್ದೇಶ ಪೂರ್ವಕವಾಗಿ ಮುಸ್ಲಿಮರನ್ನು ಪ್ರಚೋದಿಸುತ್ತಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಣರಾಜ್ಯೋತ್ಸವದ ಅತಿಥಿ ಹೊಲಾಂಡ್ ಗೆ ಪ್ರಧಾನಿ ಸ್ವಾಗತ
ಜನವರಿ 26 ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಅವರನ್ನು ಭಾನುವಾರ ಪ್ರಧಾನಿ ಮೋದಿ ಚಂಡೀಘಡದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು...

ಉಗ್ರ ವಿರೋಧಿ ಹೋರಾಟದಲ್ಲಿ ಭಾರತ-ಫ್ರಾನ್ಸ್ ಜೊತೆಗೂಡುತ್ತದೆ: ಪ್ರಧಾನಿ ಮೋದಿ
ಮಾನವೀಯತೆಯ ಶತ್ರುಗಳಾದ ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತ ಎಂದಿಗೂ ಫ್ರಾನ್ಸ್ ಜೊತೆಗೂಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ...

16 ಮಹತ್ವದ ಒಪ್ಪಂದಗಳ ಸಹಿಗೆ ಸಾಕ್ಷಿಯಾದ ಚಂಡೀಘಡ
ಚಂಡೀಗಢದ ರಾಕ್ ಗಾರ್ಡನ್ನಲ್ಲಿ ನಡೆದ ವಾಣಿಜ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು 16 ಮಹತ್ವದ ಒಪ್ಪಂದಗಳಿಗೆ ಸಹಿ ಮಾಡಿದರು...

ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷರ ಭೇಟಿ: ದೆಹಲಿಯಾದ್ಯಂತ ಬಿಗಿ ಭದ್ರತೆ
ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಹೊಲಾಂಡೆ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ...

ಫ್ರಾನ್ಸ್ ಅಧ್ಯಕ್ಷ ಹೊಲಾಂಡೆ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿ
ಭಾರತದ 67ನೇ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

