ವಿದೇಶಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ: ವಿಡಿಯೋ ವೈರಲ್
ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಲಾಗಿದೆ. ಪ್ರತಿಭಟನಾಕಾರರೊಬ್ಬರು ಭಾನುವಾರ ಮ್ಯಾಕ್ರನ್ ಅವರ ಕೆನ್ನೆಗೆ ಬಾರಿಸಿದ್ದು, ಸೋಮವಾರ ಟ್ವಿಟರ್ ನಲ್ಲಿ ಈ ವಿಡಿಯೋ ವೈರಲ್ ಆಗಿದೆ.