ರಾಜ್ಯಬೆಂಗಳೂರು: ಪ್ರೀಸ್ಕೂಲ್ ಕಟ್ಟಡದಿಂದ ಬಿದಿದ್ದ ನಾಲ್ಕು ವರ್ಷದ ಮಗು ಸಾವು!
ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೆಳ್ಳೆಕೆರೆಯಲ್ಲಿ ನಡೆದಿದೆ. ಜನವರಿ 22 ರಂದು ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಗಿಯನ್ನಾ ಆನ್ ಜಿಟೊವನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.