ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್ನಲ್ಲಿ ಫ್ರೀಫೈರ್ ಗೇಮ್ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ.