ಸಿನಿಮಾ ಸುದ್ದಿವಿದೇಶಿ ನೆಲದಲ್ಲಿ ಕನ್ನಡದ ಕಂಪು: ಈಶಾನಿಗೆ ವಾಸುಕಿ ವೈಭವ್ ಸಾಥ್; 'ಫ್ರೀಡಂ’ ಆಲ್ಬಂ ಸಾಂಗ್ ರಿಲೀಸ್
ಕನ್ನಡಿಗರು ವಿದೇಶದಲ್ಲಿದ್ದುಕೊಂಡೇ ಕನ್ನಡ ಭಾಷೆಯ ಘಮವನ್ನು ಪಸರಿಸುತ್ತಿದ್ದಾರೆ. ಅಂಥವರಲ್ಲಿ ಗಾಯಕಿ ಈಶಾನಿ ಕೂಡ ಒಬ್ಬರು. ಮೂಲತಃ ಮೈಸೂರಿನವರಾದ ಈಶಾನಿ ಸದ್ಯ ದುಬೈನಲ್ಲಿ ನೆಲೆಸಿದ್ದು, ವಿದೇಶಿ ನೆಲದಲ್ಲಿ ಕನ್ನಡದ ಕಂಪು ಹರಡುತ್ತಿದ್ದಾರೆ.