ದೇಶUP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!
ಸಂಸತ್ ಚುನಾವಣೆಗೆ ಮುನ್ನ ನಡೆಯುವ ರಾಜ್ಯ ಚುನಾವಣೆ ಪ್ರಾಮುಖ್ಯತೆ ಪಡೆದಿರುವುದರಿಂದ, ಓವೈಸಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೆ ಈಗಲೇ ಮಾತುಕತೆ ಆರಂಭಿಸಬೇಕೆಂದು ಸಂದೇಶ ನೀಡಿದ್ದಾರೆ.