ದೇಶFlydubai ವಿಮಾನ ಹೈಜಾಕ್'ಗೆ ಯತ್ನ? 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..! Video
ಕ್ಯಾಪ್ಟನ್ ಸ್ಮಿತ್ ಮಚ್ಚರ್ ಒಬ್ಬ ಹೀರೋ. ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲೂ, ಗಂಭೀರವಾಗಿ ಗಾಯಗೊಂಡಿದ್ದರೂ ಅಪಾರ ಧೈರ್ಯ ಹಾಗೂ ಇತರರ ಜೀವ ರಕ್ಷಿಸುವ ಅಚಲ ಸಂಕಲ್ಪವನ್ನು ಅವರು ಪ್ರದರ್ಶಿಸಿದ್ದಾರೆ.