ಜಿಲ್ಲಾ ಸುದ್ದಿಕೊರಟಗೆರೆ ಹೈಸ್ಕೂಲ್ ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ನಿರ್ದೇಶನ
ತುಮಕೂರು ಜಿಲ್ಲೆ ಕೊರಟಗೆರೆಯ ವಿವೇಕಾನಂದ ಹೈಸ್ಕೂಲ್ನ 25 ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೂರು ದಿನದ ಒಳಗಾಗಿ ಪ್ರಕಟಿಸುವಂತೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ...