ದೇಶಬೆಂಗಳೂರಿನ ಬಾನು ಸೇರಿದಂತೆ 15 ನರ್ಸ್ಗಳಿಗೆ ರಾಷ್ಟ್ರಪತಿಗಳಿಂದ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರ್ಸಿಂಗ್ ವೃತ್ತಿಪರರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.