ದೇಶನವದೆಹಲಿ: ಕೋವಿಡ್-19 ಸೋಂಕಿತ ಆರೋಗ್ಯ ಸಚಿವರಿಗೆ ಫ್ಲಾಸ್ಮಾ ಥೆರಪಿ ಚಿಕಿತ್ಸೆ
ಕೋವಿಡ್-19 ಸೋಂಕಿಗೆ ತುತ್ತಾಗಿರುವ ರಾಷ್ಟ್ರ ರಾಜಧಾನಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಸಾಕೇತ್ ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ, ಅಲ್ಲಿ ಅವರಿಗೆ ಫ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ.