ಫ್ಲಿಪ್‌ಕಾರ್ಟ್

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ; Flipkart ಸ್ಪಷ್ಟನೆ, Video ವೈರಲ್
ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಲ್ಲದೆ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸಾಕಷ್ಟು ಪ್ರಶ್ನೆ ಮೂಡಿಸಿದೆ.

ದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ಖ್ಯಾತ ಇ-ಕಾಮರ್ಸ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೇಜಾನ್ ಗೆ ನೋಟಿಸ್ ಜಾರಿ ಮಾಡಿದೆ.

ಫ್ಲಿಪ್‌ಕಾರ್ಟ್‌ನಲ್ಲಿ ಆರ್ಡರ್ ಮಾಡಿದ್ದು ಐಫೋನ್, ಬಂದಿದ್ದು ಸೋಪ್ ಗಳು; ಗ್ರಾಹಕ ಸಹಾಯವಾಣಿ ಸಂಪರ್ಕಿಸುವುದು ಹೇಗೆ?
ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಮಾರಾಟದಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಿಂದ ಐಫೋನ್ ಅನ್ನು ಆರ್ಡರ್ ಮಾಡಿದ್ದ ಗ್ರಾಹಕರೊಬ್ಬರು ಪ್ಯಾಕೇಜ್ ಬಿಚ್ಚಿ ನೋಡಿದಾಗ ಜೀವ ಬಾಯಿಗೆ ಬಂದಂತಾಗಿದೆ.

ಫ್ಲಿಪ್‌ಕಾರ್ಟ್, ಅಮೆಜಾನ್ ವಿರುದ್ಧ ಸಿಸಿಐ ಅರ್ಜಿ: ಹೈಕೋರ್ಟ್ ವಿಚಾರಣೆಗೆ ದಿನಾಂಕ ನಿಗದಿ
ಕರ್ನಾಟಕ ಹೈಕೋರ್ಟ್ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧ ಭಾರತ ಸ್ಪರ್ಧಾ ಆಯೋಗ(Competition Commission of India-CCI) ಸಲ್ಲಿಸಿದ್ದ ಅರ್ಜಿಯನ್ನು ಜನವರಿ 18 ರಂದು ವಿಚಾರಣೆ ನಡೆಸಲಿದೆ.

ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧದ ತನಿಖೆಗೆ ಸಿಸಿಐ ಮನವಿ: ನ್ಯಾಯ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ
ಸ್ಪರ್ಧಾತ್ಮಕ ವಿರೋಧಿ ನಡೆಗಳಿಗಾಗಿ ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿರುದ್ಧದ ತನಿಖೆಯಲ್ಲಿನ ಭಾರತದ ಸ್ಪರ್ಧಾ ಆಯೋಗದ ತಡೆಯಾಜ್ಞೆ ಮನವಿಯನ್ನು ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ.

ಕ್ರಿಕೆಟ್ ಬ್ಯಾಟ್ ಕೇಳಿದ್ದ ಗ್ರಾಹಕರಿಗೆ ಕಪ್ಪು ಕೋಟ್ ನೀಡಿದ ಫ್ಲಿಪ್‌ಕಾರ್ಟ್- ಗ್ರಾಹಕ ವೇದಿಕೆಯಿಂದ 1 ಲಕ್ಷ ರೂ ದಂಡ
ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ನ್ನ ಗ್ರಾಹಕರಿಗೆ ಸರಿಯಾದ ಉತ್ಪನ್ನವನ್ನು ತಲುಪಿಸುವಲ್ಲಿ ವಿಫಲವಾದ ಕಾರಣ ಮತ್ತು ಗ್ರಾಹಕರಿಗೆ ತಪ್ಪಾದ ಉತ್ಪನ್ನವನ್ನು ಬದಲಿಸಿ ಕೊಟ್ಟದ್ದಕ್ಕಾಗಿ 1 ಲಕ್ಷ ರೂ.ಗಳ ದಂಡ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಸ್ಮಾರ್ಟ್ ಫೋನ್ ಆಸೆಗಾಗಿ ಫ್ಲಿಪ್‌ಕಾರ್ಟ್ ಡೆಲಿವೆರಿ ಬಾಯ್ ಕೊಂದ ಆರೋಪಿ ಸೆರೆ
ಸ್ಮಾರ್ಟ್ ಫೋನ್ ಆಸೆಗಾಗಿ ಯುವಕನೊಬ್ಬ ಫ್ಲಿಪ್‌ಕಾರ್ಟ್ ಸಂಸ್ಥೆಯಲ್ಲಿ ಡೆಲಿವೆರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನಂಜುಂಡಸ್ವಾಮಿ ಅನ್ನುವರನ್ನು ಕೊಲೆ ಮಾಡಿ...

ಫ್ಲಿಪ್‌ಕಾರ್ಟ್ ಸಿಇಒ ಬಿನ್ನಿ ಬನ್ಸಾಲ್ ಅವರ ಇಮೇಲ್ ಖಾತೆ ಹ್ಯಾಕ್ ಆಗಿಲ್ಲ
ಫ್ಲಿಪ್‌ಕಾರ್ಟ್ ಸಿಇಒ ಬಿನ್ನಿ ಬನ್ಸಾಲ್ ಅವರ ಇಮೇಲ್ ಖಾತೆ ಹ್ಯಾಕ್ ಆಗಿಲ್ಲ, ಬದಲು ನಕಲಿ ಖಾತೆ ಸೃಷ್ಟಿ ಮಾಡಲಾಗಿದೆ ಎಂದು ಫ್ಲಿಪ್‌ಕಾರ್ಟ್...

ದುಬಾರಿ ಮೊಟೊ ಮ್ಯಾಕ್ಸ್ ಶೀಘ್ರದಲ್ಲೇ ಮಾರುಕಟ್ಟೆಗೆ
ಆ್ಯಂಡ್ರಾಯ್ಡ್ 4.4.4 ಕಿಟ್‌ಕ್ಯಾಟ್ ಆಪರೇಟಿಂಗ್ ಸಿಸ್ಟಮ್, 64 ಜಿಬಿ ಮೆಮೋರಿ, 3 ಜಿಬಿ ರ್ಯಾಮ್, 21 ಮೆಗಾ ಪಿಕ್ಸೆಲ್ ಕ್ಯಾಮೆರಾ...

