ರಾಜಕೀಯಫ್ಲೆಕ್ಸ್ ವಿವಾದ: ಬೆಂಗಳೂರು ಜ್ಞಾನಭಾರತಿ ವಿವಿಗೆ ಡಿಕೆ ಶಿವಕುಮಾರ್ ಭೇಟಿ; ನೈತಿಕ ಬೆಂಬಲ ನೀಡುವುದಾಗಿ ಭರವಸೆ
ಜ್ಞಾನಭಾರತಿ ವಿದ್ಯಾರ್ಥಿಗಳು, ಸಚಿವ ಮುನಿರತ್ನ ಬೆಂಬಲಿಗರ ನಡುವೆ ಜಟಾಪಟಿ ನಡೆದಿದ್ದು, ಘಟನೆ ನಂತರ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು...