ರಾಜ್ಯಅನಧಿಕೃತ ಫ್ಲೆಕ್ಸ್/ಬ್ಯಾನರ್ ವಿರುದ್ಧ BBMP ಸಮರ: 142 FIR ದಾಖಲು
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವಾಟ್ಸ್ ಆ್ಯಪ್ ಸಂಖ್ಯೆೆ 9480683939 ಗೆ ಛಾಯಾಚಿತ್ರ ಅಥವಾ ವಿಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.