ಫ್ಲೈ ಓವರ್

ಬೆಳ್ಳಂದೂರು ಫ್ಲೈ ಓವರ್ ಬೀಳಿಸುವ ಯೋಜನೆ ಇಲ್ಲ: ಬಿಎಂಆರ್ ಸಿಎಲ್
ಮೆಟ್ರೋ ಕಾಮಗಾರಿಗಾಗಿ ಹೊರ ವರ್ತುಲ ರಸ್ತೆಯಲ್ಲಿನ ಫ್ಲೈ ಓವರ್ ನ್ನು ಧ್ವಂಸಗೊಳಿಸುವುದಿಲ್ಲ ಎಂದು ಬಿಎಂಆರ್ ಸಿಎಲ್ ಗುರುವಾರ ಖಚಿತಪಡಿಸಿದೆ. ಫ್ಲೈ ಓವರ್ ನಡುವೆ ಲಭ್ಯವಿರುವ ಜಾಗದಲ್ಲಿ ಕಾಮಗಾರಿ ಮಾಡಲಾಗುವುದು ಎಂದು ಅದು ತಿಳಿಸಿದೆ.

ಮುಂಬೈ: ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ, 14 ಮಂದಿಗೆ ಗಾಯ
ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದ ಪರಿಣಾಮ 14 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಉತ್ತರಪ್ರದೇಶ ಯೋಗಿ ಅಭಿವೃದ್ಧಿ ಜಾಹೀರಾತಿನಲ್ಲಿ ಪ. ಬಂಗಾಳ ಫ್ಲೈ ಓವರ್ ಅವಾಂತರ: ಟಿಎಂಸಿ ಲೇವಡಿ
ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ.

ಬೆಂಗಳೂರು: ಫ್ಲೈ ಓವರ್ ಕೆಳಗೆ ಬಿದ್ದ ಲಾರಿ, ಚಾಲಕ ಪಾರು, ಕ್ಲೀನರ್ ಸಾವು
ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಯಶವಂತಪುರ ಮೇಲ್ಸೇತುವೆಯಲ್ಲಿ ...

ಕೋಲ್ಕತಾ ಫ್ಲೈ ಓವರ್ ದುರಂತ: ಐವಿಆರ್'ಸಿಎಲ್ ಅಧಿಕಾರಿಗೆ 5 ದಿನ ಪೊಲೀಸ್ ಕಸ್ಟಡಿ
ಉತ್ತರ ಕೋಲ್ಕತಾ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಂಡಿದ್ದ ಹೈದರಾಬಾದ್ ಮೂಲದ ಐವಿಆರ್'ಸಿಎಲ್ ಕಂಪನಿಯ...

ಫ್ಲೈ ಓವರ್ ದುರಂತ ಸ್ಥಳಕ್ಕೆ ರಾಹುಲ್ ಭೇಟಿ ವಿರುದ್ಧ ಕಿಡಿಕಾರಿದ ಬಿಜೆಪಿ
ಉತ್ತರ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ...

