ಫ್ಲೈ ದುಬೈ

Flydubai ಕಾಕ್ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ
ಕಳೆದ ವರ್ಷ “ಆಮೂಲಾಗ್ರ ವಿಚಾರಧಾರೆ” ಹೊಂದಿರುವ ಬಗ್ಗೆ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ಒಮಾನ್ನ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಹಿಂದಿನ ಉದ್ಯೋಗದಿಂದ ತೆಗೆದುಹಾಕಲಾಗಿತ್ತು ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ನೀವು ನಿಜವಾದ ಹೀರೋ- ಮೋದಿ ಶ್ಲಾಘನೆ: ನೀವೇ ನನಗೆ ಅತಿದೊಡ್ಡ ಆದರ್ಶ- ಸಂಕಷ್ಟ ಕಾಲದಲ್ಲಿ 'ಹನುಮಾನ್ ಚಾಲೀಸಾ' ಪಠಿಸಿದೆ; ಸ್ಮಿತ್ ಮಚ್ಚಾರ್
ಆ ಘಟನೆಯ ಸಮಯದಲ್ಲಿ ತಮಗೆ ಧೈರ್ಯ ನೀಡಿದ ಅಂಶಗಳ ಬಗ್ಗೆಯೂ ಮಾತನಾಡಿದರು. ಪ್ರಧಾನ ಮಂತ್ರಿಯವರು ಅವರ ಧೈರ್ಯವನ್ನು ಶ್ಲಾಘಿಸಿದರು. ಪೈಲಟ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

