ಫ್ಲೈದುಬೈ ವಿಮಾನ

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ
ವಿದೇಶ

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ

ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನವು ಕಳೆದ ವಾರ ಇಸ್ರೇಲ್ ಸಮೀಪಿಸುತ್ತಿದ್ದಾಗ ಸಹ-ಪೈಲಟ್ ಕ್ಯಾಪ್ಟನ್‌ಗೆ ಇರಿದು ವಿಮಾನವನ್ನು ಪತನಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ರಯಾಣಿಕರು ಮತ್ತು ಕ್ಯಾಪ್ಟನ್ ಹೇಳಿದ್ದಾರೆ.

FlyDubai ವಿಮಾನ ಪತನ ಯತ್ನದ ಹಿಂದೆ ಇರಾನ್ ಕೈವಾಡ..? 'ಕಠಿಣ ಹೊಡೆತ ಬೀಳಲಿದೆ'- ಟ್ರಂಪ್ ಎಚ್ಚರಿಕೆ
ವಿದೇಶ

FlyDubai ವಿಮಾನ ಪತನ ಯತ್ನದ ಹಿಂದೆ ಇರಾನ್ ಕೈವಾಡ..? 'ಕಠಿಣ ಹೊಡೆತ ಬೀಳಲಿದೆ'- ಟ್ರಂಪ್ ಎಚ್ಚರಿಕೆ

ರಕ್ತಸಿಕ್ತರಾಗಿದ್ದ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಕಾಕ್‌ಪಿಟ್ ಬಾಗಿಲು ತೆರೆಯುವಲ್ಲಿ ಯಶಸ್ವಿಯಾಗಿದ್ದು, ಬಳಿಕ ಪ್ರಯಾಣಿಕರು ಒಳಗೆ ಪ್ರವೇಶಿಸಿ ಸಹ ಪೈಲಟ್‌ನೊಂದಿಗೆ ಸೆಣಸಾಡಿದರು.

FlyDubai ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಆರೋಗ್ಯ ಸ್ಥಿರ; ಮುಂದುವರಿದ ಚಿಕಿತ್ಸೆ
ದೇಶ

FlyDubai ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಆರೋಗ್ಯ ಸ್ಥಿರ; ಮುಂದುವರಿದ ಚಿಕಿತ್ಸೆ

ನಿನ್ನೆ ಬುಧವಾರ ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹಪೈಲಟ್ ಮಚ್ಚಾರ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು.

Flydubai ವಿಮಾನ ಪತನಕ್ಕೆ ಸಹ ಪೈಲಟ್ ಯತ್ನ: ಇರಿತಕ್ಕೊಳಗಾಗಿದ್ದರೂ ಧೃತಿಗೆಡದೆ ಹೋರಾಟ; ಭಾರತೀಯ ಪೈಲಟ್‌ಗೆ ಸಲಾಂ ಎಂದ ನೆತನ್ಯಾಹು..!
ವಿದೇಶ

Flydubai ವಿಮಾನ ಪತನಕ್ಕೆ ಸಹ ಪೈಲಟ್ ಯತ್ನ: ಇರಿತಕ್ಕೊಳಗಾಗಿದ್ದರೂ ಧೃತಿಗೆಡದೆ ಹೋರಾಟ; ಭಾರತೀಯ ಪೈಲಟ್‌ಗೆ ಸಲಾಂ ಎಂದ ನೆತನ್ಯಾಹು..!

ಚೂರಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೂ ಅವರು ಹೋರಾಡಿದರು, ಪ್ರತಿರೋಧಿಸಿದರು, ಕಾಕ್‌ಪಿಟ್ ಬಾಗಿಲು ತೆರೆದರು. ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ದಾಳಿಕೋರನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಯಿತು.