ದೇಶ'ಮುದುಕಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್ ಗಾಂಧಿಗೇನು ಹುಡುಗಿಯರ ಕೊರತೆ ಇಲ್ಲ': ಕಾಂಗ್ರೆಸ್ ಶಾಸಕಿ ಹೇಳಿಕೆ
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕಿಯೊಬ್ಬರು, ಮುದುಕಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್ ಗಾಂಧಿಗೇನು ಹುಡುಗಿಯರ ಕೊರತೆ ಇಲ್ಲ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.