ರಾಜ್ಯಬೆಂಗಳೂರಿನ ಕೋಗಿಲು ಬಡಾವಣೆ ನಿರಾಶ್ರಿತರಿಗೆ ಸೂರು ಭಾಗ್ಯ: ಹೊಸ ವರ್ಷಕ್ಕೆ ಫ್ಲ್ಯಾಟ್ ಹಂಚಿಕೆ ನಿರೀಕ್ಷೆ
ಸರ್ಕಾರ ಕೋಗಿಲು ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದ್ದು, ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯದ ಅನೇಕ ಕಡೆಗಳಲ್ಲಿ ಅರ್ಹ ಸಂತ್ರಸ್ತರತ್ತ ಸರ್ಕಾರ ಗಮನ ಹರಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.