ದೇಶಮಣಿಪುರ: 42 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು; 5 ಬಂಕರ್ಗಳು ಧ್ವಂಸ
ಪೂರ್ವ ಮತ್ತು ಪಶ್ಚಿಮ ಇಂಫಾಲ್, ಚುರಾಚಂದ್ಪುರ, ಬಿಷ್ಣುಪುರ್ ಮತ್ತು ತಮೆಂಗ್ಲಾಂಗ್ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶನಿವಾರ ಬಂದೂಕುಗಳನ್ನು ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.