ಬಂಗಲೆ ತೆರವು

ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ, ನಾನು ಬಂಗಲೆ ಖಾಲಿ ಮಾಡುತ್ತೇನೆ: ಪತ್ರ ಬರೆದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹರಾದ ಬೆನ್ನಲ್ಲೇ ಸರ್ಕಾರಿ ನಿವಾಸವನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ.

ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ
ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

