ರಾಜ್ಯಕಾವೇರಿದ ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್, ಬಿಎಂಟಿಸಿ-ಕೆಎಸ್ಆರ್'ಟಿಸಿ ಬೆಂಬಲ, ನಗರ ಬಹುತೇಕ ಸ್ಥಬ್ಧ ಸಾಧ್ಯತೆ
ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್'ಗೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬೆಂಬಲ ವ್ಯಕ್ತಪಡಿಸಿವೆ.