ದೇಶ'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ವಿಷಯದಲ್ಲಿ ಅಗತ್ಯವಿರುವ ಯಾವುದೇ ಆದೇಶಗಳು ಅಥವಾ ಸ್ಪಷ್ಟೀಕರಣಗಳನ್ನು ನೀಡುವುದಾಗಿ ಹೇಳಿದೆ.