ದೇಶಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣು: ಪಕ್ಷ ಸಂಘಟನೆಗಾಗಿ ಕೊಲ್ಕತ್ತಾಗೆ ಅಮಿತ್ ಶಾ ಆಗಮನ
ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಬುಧವಾರ ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.