ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರು ಶೂಟರ್ಗಳ ಪೈಕಿ ಕೊನೆಯವನನ್ನು ಇಂದು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.