ಬಂಗಾಳಿ ನಟ

ಶೂಟಿಂಗ್ ವೇಳೆ ಸಮುದ್ರದಲ್ಲಿ ದೋಣಿ ಮಗುಚಿ ಸೀರಿಯಲ್ ನಟ ರಾಹುಲ್ ದಾರುಣ ಸಾವು!
ಘಟನೆ ಸಂಭವಿಸಿದ ಸಮಯದಲ್ಲಿ ಸ್ಥಳದಲ್ಲಿದ್ದ ತಂತ್ರಜ್ಞರು ಅವರನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ನಟ ರಾಹುಲ್ ಕೊನೆಯುಸಿರೆಳೆದಿದ್ದಾರೆ.

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ
ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ.

