ರಾಜ್ಯಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಬಹುತೇಕ ಮಾನವ ಅವಶೇಷಗಳು ಪುರುಷರದ್ದು, ಇತ್ತೀಚಿನವುಗಳು! Video
ಬಂಗ್ಲೆಗುಡ್ಡದೊಳಗಿನ 10 ಎಕರೆಗೂ ಹೆಚ್ಚು ವಿಶಾಲವಾದ ಪ್ರದೇಶದಲ್ಲಿ, ನಮ್ಮ ತಂಡಗಳು ಸುಮಾರು 5 ಎಕರೆ ಪ್ರದೇಶದಲ್ಲಿ ಶೋಧ ನಡೆಸಿವೆ. ಇಂದು ಉಳಿದ 5 ಎಕರೆ ಪ್ರದೇಶದಲ್ಲಿ ಶೋಧ ಮುಂದುವರಿಸುತ್ತೇವೆ' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.