ರಾಜ್ಯಬಂಡಾಯ ನಾಯಕರ ಮನವೊಲಿಸುವ ಪ್ರಯತ್ನ ನಡೆಸಲಾಗುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ
ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ಅಭ್ಯರ್ಥಿಗಳಿಕೆ ಪಕ್ಷದ ಟಿಕೆಟ್ ಕೈತಪ್ಪಿದಾಗ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳನ್ನು ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಶನಿವಾರ ಹೇಳಿದರು.