ರಾಜ್ಯಬಂಜಾರರನ್ನು ಎಸ್ಸಿ ಪಟ್ಟಿಯಿಂದ ಕೈಬಿಡುವುದಿಲ್ಲ: ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಸ್ಪಷ್ಟನೆ
ಬಂಜಾರರು ಮತ್ತು ಭೋವಿಗಳಂತಹ 'ಸ್ಪೃಶ್ಯ' ದಲಿತರ ವಿಭಾಗವನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.