ಬಂಟ್ವಾಳ ಅಪಘಾತ

Bantwal accident: ಮಗನ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆಗೆ ಮಹಿಳೆ ಚಲಾಯಿಸುತ್ತಿದ್ದ ಕಾರು ಢಿಕ್ಕಿ, ಸಾವು! Video Viral
ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರಿಗೆ ಢಿಕ್ಕಿಯಾಗಿದೆ. ಕಾರು ಢಿಕ್ಕಿಯ ರಭಸಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ.

Bantwal Accident: ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು; 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ, Video
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, 8 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

