ರಾಜ್ಯಬಂಟ್ವಾಳ: ಕುಖ್ಯಾತ ಜಾನುವಾರು ಕಳ್ಳನ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿದ ಪೊಲೀಸರು
ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ, 2020 ರ ಅಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ವರದಿಯಾಗಿದೆ.