ಬಂಡವಾಳ ಹೂಡಿಕೆ

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!
ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ...

ಮಂಗಳೂರು: ಅಗ್ರಿಲೀಫ್ ಗೆ ಹರಿದು ಬಂದ ಬಂಡವಾಳ; ದಾಖಲೆಯ 16 ಕೋಟಿ ರೂ ಹೂಡಿಕೆ!
ಇದು ಅಗ್ರಿಲೀಫ್ ಸಂಸ್ಥೆಯ ಹೊಸ ಮೈಲಿಗಲ್ಲಾಗಿದ್ದು, ಅಮೆರಿಕ, ಯೂರೋಪ್, ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳತ್ತ ಸಂಸ್ಥೆಯ ವಿಸ್ತರಣಾ ಯೋಜನೆಗಳಿಗೆ ಸಹಕಾರಿಯಾಗುವ ಜತೆಗೆ ಅಲ್ಲಿ ಸ್ಥಾಪಿತ ಮಾರುಕಟ್ಟೆಯನ್ನು ಹೊಂದಲು ನೆರವಾಗಲಿದೆ.

ರಾಜ್ಯದಲ್ಲಿ ಬಂಡವಾಳ ಹೂಡಿಕೆಯಿಂದ ಹಿಂದೆ ಸರಿದ ಗೂಗಲ್?; ಡಿಸಿಎಂ ಡಿಕೆ ಶಿವಕುಮಾರ್, ವಿಜಯೇಂದ್ರ ನಡುವೆ ವಾಕ್ಸಮರ
ರಾಜ್ಯದಲ್ಲಿ ಬಂಡವಾಳ ಹೂಡಿಕೆ ವಿಚಾರದಲ್ಲಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಹೆಚ್ಚು ಬಂಡವಾಳ ಹೂಡಿಕೆ ಮಾಡುವಂತೆ ಭಾರತೀಯ ಕಂಪನಿಗಳಿಗೆ ಪ್ರಧಾನಿ ಮೋದಿ ಒತ್ತಾಯ
2023-24ರ ಬಜೆಟ್‌ನಲ್ಲಿ ನೀಡಿರುವ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವಂತೆ ಭಾರತೀಯ ಕಂಪನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2023: ರೈಲ್ವೆಗೆ ಅತಿ ಹೆಚ್ಚು 2.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ
2023-24ರ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಯ ಬಂಡವಾಳದ ವೆಚ್ಚವನ್ನು 2.40 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ರೂ. 3. 455 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವಗಳಿಗೆ ಒಪ್ಪಿಗೆ
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳಹೂಡಿಕೆಗೆ ಅನುಮೋದನೆ ನೀಡಿದೆ.

ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸ್ಟೆರ್ಲೈಟ್ ಪವರ್ ನಿಂದ 50,000 ಕೋಟಿ ರೂ. ಹೂಡಿಕೆ
ವೇದಾಂತ ಗ್ರೂಪ್, ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸಲು ಯೋಜಿಸಲಾಗಿದ್ದು, ಈ ಕ್ಷೇತ್ರದಲ್ಲಿ ಸುಮಾರು ರೂ. 50,000 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು ಎಂದು ಸ್ಟೆರ್ಲೈಟ್ ಪವರ್ ವ್ಯವಸ್ಥಾಪಕ ನಿರ್ದೇಶಕ ಪ್ರತೀಕ್ ಅಗರ್ ವಾಲ್ ಹೇಳಿದ್ದಾರೆ.

ರೂ.1.74 ಲಕ್ಷ ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ
ರಾಜ್ಯದಲ್ಲಿ ರೂ.1.74 ಲಕ್ಷ ಕೋಟಿ ಮೌಲ್ಯದ ಒಟ್ಟು 11 ಯೋಜನೆಗಳಿಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಶನಿವಾರ ಒಪ್ಪಿಗೆ ನೀಡಿದೆ.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಜರ್ಮನಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನ!
2022ರ ನವೆಂಬರ್ ತಿಂಗಳ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುತ್ತಿದ್ದು, ಕರ್ನಾಟಕದೊಂದಿಗೆ ಕೈಜೋಡಿಸುವಂತೆ ಜರ್ಮನಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಬುಧವಾರ ಆಹ್ವಾನ ನೀಡಿದ್ದಾರೆ.

