ದೇಶಖರ್ಗೆ ತವರು ನೆಲದಿಂದ ಚುನಾವಣಾ ಪ್ರಚಾರ ಆರಂಭ: ಪ್ರಧಾನಿ ಮೋದಿ ಆಗಮನ ಹೊತ್ತಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯದ ಬಿಸಿ
ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ.