ದೇಶಅಸ್ಸಾಂ ಪ್ರವಾಹ ಪೀಡಿತರ ಪರಿಹಾರ ನಿಧಿಗೆ ಶಿವಸೇನೆ ಬಂಡಾಯ ಶಾಸಕರಿಂದ 51 ಲಕ್ಷ ರೂಪಾಯಿ ಧನಸಹಾಯ!
ಮಹಾರಾಷ್ಟ್ರದ ಶಿವಸೇನೆಯ ಬಂಡಾಯ ಶಾಸಕರು ಕಳೆದ ವಾರದಿಂದ ಅಸ್ಸಾಂನ ಗುವಾಹಟಿಯ ಹೊಟೇಲ್ ನಲ್ಲಿ ಬೀಡುಬಿಟ್ಟಿದ್ದು, ಈ ಸಂದರ್ಭದಲ್ಲಿ ಅಸ್ಸಾಂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರ ಪರಿಹಾರ ಕಾರ್ಯಕ್ಕಾಗಿ 51 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.