ಬಂಡಿಪುರ

Watch | ರೈತ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಯೋಜನೆ ಘೋಷಿಸಿ: ಸಿಎಂ ಗೆ ಬೇಡಿಕೆ; ಬ್ರೆಜಿಲ್ ಪ್ರಜೆಯಿಂದ 23.88 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್ ಸ್ಟಾರ್ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ
ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅರಣ್ಯ ಇಲಾಖೆ ನೊಟೀಸ್ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ರ್ಯಾಡಿಸನ್ ಹೊಟೇಲ್ ನಲ್ಲಿ ವಾಸ್ತವ್ಯ: ಇಂದು ಬಂಡೀಪುರಕ್ಕೆ ಭೇಟಿ
ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು, ರ್ಯಾಡಿಸನ್ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಪ್ರವಾಸಿಗರಿಗೆ ಹುಲಿಗಳನ್ನು ನೋಡಿದ ಸಂತೋಷ, ಅರಣ್ಯ ಇಲಾಖೆಗೆ ಬೇಟೆಯಾಡುವುದನ್ನು ತಡೆಯಲು ಹರಸಾಹಸ
ಎರಡು ಪ್ರಧಾನ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆಗಳ ಸಫಾರಿ ಪ್ರದೇಶಗಳಲ್ಲಿ ಪ್ರವಾಸಿಗರು ಹುಲಿಗಳನ್ನು ನೋಡುತ್ತಿರುವ ನಿದರ್ಶನಗಳು ರಾಜ್ಯ ಅರಣ್ಯ ಇಲಾಖೆಗೆ ಸಂತೋಷ ಮತ್ತು ಆತಂಕವನ್ನುಂಟುಮಾಡಿದೆ.

ಬಂಡಿಪುರ ಮೀಸಲು ಅರಣ್ಯದಲ್ಲಿ ನಾಲ್ವರು ಕಳ್ಳ ಬೇಟೆಗಾರರ ಬಂಧನ
ಬಂಡೀಪುರ ಮೀಸಲು ಅರಣ್ಯದಲ್ಲಿ ನಾಲ್ವರು ಕಳ್ಳ ಬೇಟೆಗಾರರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅವರ ಬಳಿಯಿದ್ದ ಆಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಂಡಿಪುರ: ಮೋಜಿಗಾಗಿ ಆನೆಗೆ ಅರಣ್ಯ ಸಿಬ್ಬಂದಿಯಿಂದ ಗುಂಡು; ಭಾರೀ ಆಕ್ರೋಶ
ಕಾಡಿನೊಳಗೆ ತೆರಳುತ್ತಿದ್ದ ಸಲಗದತ್ತ ಅರಣ್ಯ ಸಿಬ್ಬಂದಿಯೇ ಅಪ್ರಚೋದಿತವಾಗಿ ಗುಂಡು ಹಾರಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ರಜನಿ, ಅಕ್ಷಯ್ ನಂತರ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ದೀಪಿಕಾ ಮತ್ತು ಕೊಹ್ಲಿ
ಡಿಸ್ಕವರಿ ಚಾನೆಲ್‌ನ ‘ಮ್ಯಾನ್ ವರ್ಸಸ್ ವೈಲ್ಡ್’ ಖ್ಯಾತಿಯ ಬೇರ್ ಗ್ರಿಲ್ಸ್ ಅವರೊಂದಿಗೆ ಗುರುವಾರ ಅಕ್ಷಯ್ ಕುಮಾರ್ ಶೂಟಿಂಗ್ ನಲ್ಲಿ ಪಾಲ್ಗೋಂಡಿದ್ದರು.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಕಾಡು ಪ್ರಾಣಿಗಳು ನಾಡಿಗೆ ನುಗ್ಗುವುದನ್ನು ತಪ್ಪಿಸಲು ಅರಣ್ಯ ಇಲಾಖೆ ಪ್ಲಾನ್
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ.

ಮಳೆಯಿಂದಾಗಿ ಬಂಡಿಪುರ, ನಾಗರಹೊಳೆ ಅಭಯಾರಣ್ಯಗಳಲ್ಲಿ ನೆಮ್ಮದಿ
ಬಂಡಿಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಅರಣ್ಯಾಧಿಕಾರಿಗಳು ಕೊಂಚ ...

