ಬಂಡಿಪುರ ಅರಣ್ಯ

ಚಾಮರಾಜನಗರ: ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ; 24 ಮಂದಿಗೆ ಗಾಯ
ರಾಜ್ಯ

ಚಾಮರಾಜನಗರ: ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ; 24 ಮಂದಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು.

ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ: ನರಭಕ್ಷಕನನ್ನು ಸೆರೆ ಹಿಡಿಯದ್ದಕ್ಕೆ ಗ್ರಾಮಸ್ಥರ ಆಕ್ರೋಶ
ರಾಜ್ಯ

ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ: ನರಭಕ್ಷಕನನ್ನು ಸೆರೆ ಹಿಡಿಯದ್ದಕ್ಕೆ ಗ್ರಾಮಸ್ಥರ ಆಕ್ರೋಶ

ಬಂಡೀಪುರ ಅರಣ್ಯದಂಚಿನಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ಜನ, ಜಾನುವಾರುಗಳ ಮೇಲೆ ಹುಲಿರಾಯ ಪದೇ ಪದೇ ದಾಳಿ ನಡೆಸುತ್ತಿದ್ದಾನೆ. ಒಂದು ತಿಂಗಳ ಅವಧಿಯಲ್ಲಿ ಇಬ್ಬರು ರೈತರು ಹುಲಿ ಬಾಯಿಗೆ ಸಿಕ್ಕಿ ಪ್ರಾಣಬಿಟ್ಟಿದ್ದಾರೆ.

ಬಂಡಿಪುರ ನಿಷೇಧಿತ ಅರಣ್ಯದಲ್ಲಿ ಖಾಸಗಿ ವಾಹನ ಚಲಾಯಿಸಿ ಶಾಸಕ ಮತ್ತು  ಬೆಂಬಲಿಗರ ಗೂಂಡಾಗಿರಿ
ರಾಜ್ಯ

ಬಂಡಿಪುರ ನಿಷೇಧಿತ ಅರಣ್ಯದಲ್ಲಿ ಖಾಸಗಿ ವಾಹನ ಚಲಾಯಿಸಿ ಶಾಸಕ ಮತ್ತು ಬೆಂಬಲಿಗರ ಗೂಂಡಾಗಿರಿ

ದೇಶದಲ್ಲೇ ಅತಿ ಹೆಚ್ಚಿನ ಪ್ರಮಾಣದ ಹುಲಿಗಳನ್ನು ಹೊಂದಿರುವ ಬಂಡೀಪುರ ಅರಣ್ಯದೊಳಗೆ ಖಾಸಗಿ ವಾಹನಗಳಿಗೆ ಪ್ರವೇಶವಿಲ್ಲ, ಆದರೆ ಎಚ್. ಡಿ ಕೋಟೆ ಶಾಸಕ ...