ದೇಶಜಮ್ಮು-ಕಾಶ್ಮೀರದ ಅನಂತ್ ನಾಗ್, ಬಂಡಿಪೊರಾ ಜಿಲ್ಲೆಗಳಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಪೊಲೀಸ್ ಗೆ ಗಾಯ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಬಂಡಿಪೊರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿ (ಟಿಆರ್ಎಫ್) ಗೆ ಸೇರಿದವನಾಗಿದ್ದಾನೆ.