ರಾಜ್ಯಬಂಡೀಪುರ ಅರಣ್ಯಾಧಿಕಾರಿಗಳಿಂದ ಪುಂಡಾನೆ ಸೆರೆ: ರೈತರು ನಿಟ್ಟುಸಿರು
ಕುಂದುಕೆರೆ ಮತ್ತು ಗೋಪಾಲಸ್ವಾಮಿ ಬೆಟ್ಟ ಅರಣ್ಯದಂಚಿನ ಗ್ರಾಮಗಳಲ್ಲಿ ಹಲವಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ನಾಶಪಡಿಸಿ, ಗ್ರಾಮಸ್ಥರ ತುಳಿದು ಕೊಂದು ಹಾಕಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಕೊನೆಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.