ಬಂಡೀಪುರ ಅಭಯಾರಣ್ಯ

ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಭದ್ರತಾ ವೈಫಲ್ಯ: ರೌಡಿ ಶೀಟರ್ ಗ್ಯಾಂಗ್ ಎಣ್ಣೆ ಪಾರ್ಟಿ!
ಈ ಘಟನೆ ಅರಣ್ಯ ಇಲಾಖೆಯ ಟೀಕೆಗೆ ಕಾರಣವಾಗಿದೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ನಿರ್ಬಂಧಿತ ಮತ್ತು ಪರಿಸರ ಸೂಕ್ಷ್ಮ ಅರಣ್ಯ ವಲಯಕ್ಕೆ ಹೇಗೆ ಪ್ರವೇಶ ಪಡೆದರು ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.

ಐದು ಹುಲಿಗಳ ಸಾವಿನ ಬೆನ್ನಲ್ಲೇ ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ಹುಲಿಯ ಮೃತ ದೇಹ ಪತ್ತೆ
ಗುರುವಾರ ಸಂಜೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹೆಣ್ಣು ಹುಲಿಯ ಮೃತ ದೇಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸಫಾರಿ ಸೂಟ್ ನಲ್ಲಿ 'ಹೀರೋ' ನಂತೆ ಮಿಂಚಿದ ಪ್ರಧಾನಿ ನರೇಂದ್ರ ಮೋದಿ
ಇಂದು ಸೋಷಿಯಲ್ ಮೀಡಿಯಾ ತುಂಬ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಸೂಟ್ ನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಲು ಸಜ್ಜಾಗಿ ಹೋಗುತ್ತಿರುವ ಫೋಟೋ ಹರಿದಾಡುತ್ತಿದೆ.

ಬಂಡೀಪುರದಲ್ಲಿ ರಾತ್ರಿ ವೇಳೆ ಸಂಚಾರ ನಿರ್ಬಂಧ ಕುರಿತು ರಾಹುಲ್ ಗಾಂಧಿ ಹೇಳಿಕೆ: ಕಾರ್ಯಕರ್ತರ ಆಕ್ರೋಶ
ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧಕ್ಕೆ ಕಾಂಗ್ರೆಸ್ ಅಧ್ಯಕ್ಷ...

ಬಂಡೀಪುರ ಅಭಯಾರಣ್ಯದ ಪ್ರಮುಖ ಆಕರ್ಷಣೆ 'ಪ್ರಿನ್ಸ್' ಇನ್ನಿಲ್ಲ!
ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದ ಹುಸಿ ಪ್ರಿನ್ಸ್ ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದೆ.

