ರಾಜ್ಯಬಂಡೀಪುರ ರಾತ್ರಿ ಸಂಚಾರ ನಿಷೇಧರಿಂದ ಕೇರಳ, ಕರ್ನಾಟಕ ಜನರಿಗೆ ಸಂಕಷ್ಟ: ರಾಹುಲ್ ಗಾಂಧಿ
ಬಂಡೀಪುರ ಮೀಸಲು ಅರಣ್ಯ ವ್ಯಾಪ್ತಿಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ತೊಂದರೆ ಉಂಟುಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.