ರಾಜ್ಯಶಾಲಾ ಮಕ್ಕಳಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಜಾಗೃತಿ ಮೂಡಿಸಲು ಬಂಡೀಪುರ ಯುವ ಮಿತ್ರ ಯೋಜನೆಗೆ ಚಾಲನೆ
ಶಾಲಾ ಮಕ್ಕಳಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಬಂಡೀಪುರ ಯುವ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.