ಬಂಡೀಪುರ ಹುಲಿ ಸಂರಕ್ಷಿತಾರಣ್ಯ

ವನ್ಯ ಜೀವಿಗಳಿಗೆ ತೊಂದರೆ: 'ಕೊನೆಯ ಸಫಾರಿ ಕಡಿತ'; ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ
ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿನ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ.

'ಪ್ರಾಜೆಕ್ಟ್ ಟೈಗರ್ ಗೆ 50 ವರ್ಷ': ಕಾಡು ಪ್ರಾಣಿಗಳನ್ನು ಆರಾಧಿಸುವ ವಿಶ್ವ ನಾಯಕ ನರೇಂದ್ರ ಮೋದಿ ಎಂದು ಕೆವಿನ್ ಪೀಟರ್ಸನ್ ಮೆಚ್ಚುಗೆ
'ಪ್ರಾಜೆಕ್ಟ್ ಟೈಗರ್' 50 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದನ್ನು ಇಂಗ್ಲೆಂಡ್ ಮಾಜಿ ನಾಯಕ ಕೆವಿನ್ ಪೀಟರ್ಸನ್ ಶ್ಲಾಘಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿ ಅಟ್ಟಾಡಿಸಿದ ಹುಲಿ! ವಿಡಿಯೋ
ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿಯನ್ನು ಹುಲಿಯೊಂದು ಅಟ್ಟಾಡಿಸಿರುವ ವಿಡಿಯೋ ವೈರಲ್ ಆಗಿದೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಚಾರಿ ಚಿಕಿತ್ಸಾ ಕೇಂದ್ರಕ್ಕೆ ವನ್ಯಜೀವಿ ಪ್ರೇಮಿಗಳ ಒತ್ತಾಯ
ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಗಾಯಗೊಂಡ ವನ್ಯಜೀವಿಗಳಿಗೆ ತ್ವರಿತವಾಗಿ ರಕ್ಷಣೆ ಹಾಗೂ ಚಿಕಿತ್ಸೆಗೆ ನೆರವಾಗಲು ಸಂಚಾರಿ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಬೇಕೆಂದು ವನ್ಯಜೀವಿ ಪ್ರೇಮಿಗಳು ಒತ್ತಾಯಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಅನಧಿಕೃತ ಕಟ್ಟಡಗಳ ತೆರವಿಗೆ ಜಿಲ್ಲಾಧಿಕಾರಿ ನೋಟಿಸ್
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿಯವರಾದ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಅವರು ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಸಂಬಂಧ 8 ಮಂದಿಗೆ ಕಟ್ಟಡ ತೆರವುಗೊಳಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸದಂತೆ ಒತ್ತಾಯಿಸಿ ಮೌನ ಪ್ರತಿಭಟನೆ
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸುವ ಕೇಂದ್ರಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ದೂರು ಚೆಕ್ ಪೋಸ್ಟ್ ಬಳಿ ಪರಿಸರ ಪ್ರೇಮಿಗಳು ಮೌನ ಪ್ರತಿಭಟನೆ ನಡೆಸಿದರು.

